IMD Report: ರಾಜ್ಯದಲ್ಲಿ 7 ದಿನಗಳ ಕಾಲ ಗುಡುಗು-ಸಿಡಿಲು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಹಳದಿ ಎಚ್ಚರಿಕೆ

IMD Report

IMD Report: ರಾಜ್ಯದಲ್ಲಿ 7 ದಿನಗಳ ಕಾಲ ಗುಡುಗು-ಸಿಡಿಲು ಸಹಿತ ಭಾರೀ ಮಳೆ – ಹವಾಮಾನ ಇಲಾಖೆ ಹಳದಿ ಎಚ್ಚರಿಕೆ ಬೆಂಗಳೂರು: ಬೇಸಿಗೆಯ ಸುಡುಬಿಸಿಲಿನಿಂದ ಬಳಲಿದ್ದ ರಾಜ್ಯ ಜನತೆಗೆ ವರುಣನು ಕೃಪೆ ತೋರಿದ್ದಾನೆ. ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ನೀಡಿರುವ ಮುನ್ಸೂಚನೆ ಪ್ರಕಾರ, ಮುಂದಿನ 7 ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ … Read more